ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ರಸ್ತೆ ದಾಟಿದ 3000ಕ್ಕೂ ಹೆಚ್ಚು ಕೃಷ್ಣಮೃಗಗಳು- ಕೊಂಡಾಡಿದ ಮೋದಿ

Last Updated 29 ಜುಲೈ 2021, 8:41 IST
ಅಕ್ಷರ ಗಾತ್ರ

ಅಹಮದಾಬಾದ್: ವನ್ಯಮೃಗಗಳ ಸಂಚಾರವನ್ನು ನೋಡುವುದೇ ಚೆಂದ. ಗುಜರಾತಿನಲ್ಲಿ ಕೃಷ್ಣಮೃಗಗಳು ಹಿಂಡು ಹಿಂಡಾಗಿ ರಸ್ತೆ ದಾಟುತ್ತಿರುವ ವಿಡಿಯೊ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಗುಜರಾತಿನ ಭಾವನಗರದ ಕೃಷ್ಣಮೃಗಗಳ ರಾಷ್ಟ್ರೀಯ ಉದ್ಯಾನದಲ್ಲಿ 3000 ಕ್ಕೂ ಹೆಚ್ಚು ಕೃಷ್ಣಮೃಗಗಳು ರಸ್ತೆ ದಾಟುತ್ತಿರುವುದು ಕಂಡುಬಂದಿದೆ.

ಗುಜರಾತಿನ ಮಾಹಿತಿ ಇಲಾಖೆಯ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದ್ದು, 20 ಗಂಟೆಗಳಲ್ಲಿ 6 ಲಕ್ಷಕ್ಕೂ ಅಧಿಕ ವೀವ್ಸ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸಹ ಈ ಟ್ವೀಟ್ ಅನ್ನು ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ರೀಟ್ವೀಟ್ ಮಾಡಿದ್ದು, ಎಕ್ಸಲೆಂಟ್ ಎಂದು ಕೊಂಡಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT