ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಕರೆ ನೀಡಿದ ಪಾಕ್ ಟ್ವೀಟಿಗರು

Last Updated 28 ಆಗಸ್ಟ್ 2019, 12:21 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಕರೆ ನೀಡಿದ ಪಾಕಿಸ್ತಾನದ ಟ್ವೀಟಿಗರು #BoycottIndianProducts ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಇರುವ ಕಾಶ್ಮೀರದ ಜನರಿಗೆ ಬೆಂಬಲ ಸೂಚಿಸಿ ಪಾಕ್ ನೆಟ್ಟಿಗರು ಈ ಅಭಿಯಾನ ಶುರು ಮಾಡಿದ್ದಾರೆ.

ಅಮೂಲ್,ಬ್ರಿಟಾನಿಯಾ, ಪೀಟರ್ ಇಂಗ್ಲೆಂಡ್, ಲ್ಯಾಕ್ಮೆ, ಗೋದ್ರೆಜ್ , ಡಾಬರ್ ಮೊದಲಾದ ಉತ್ಪನ್ನಗಳನ್ನು ಬಳಸಬೇಡಿ ಎಂದು ಪಾಕ್ ನೆಟ್ಟಿಗರು ಹೇಳುತ್ತಿದ್ದಾರೆ.

ಸಿಂಧೂ ನದಿ ನೀರು ಬಳಸುವುದನ್ನು ನಿಲ್ಲಿಸಿ
ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಪಾಕ್ ನೆಟ್ಟಿಗರ ಕರೆಗೆ ಪ್ರತಿಕ್ರಿಯಿಸಿರುವ ಭಾರತದ ಟ್ವೀಟಿಗರು ಹಾಗಾದರೆ ನೀವು ಸಿಂಧೂ ನದಿ ನೀರು ಬಳಸುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT