ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

F–16 ಯುದ್ಧ ವಿಮಾನ ಬಳಸಿ ಅಮೆರಿಕ ಒಪ್ಪಂದ ಉಲ್ಲಂಘಿಸಿದ ಪಾಕ್: ಪ್ರಕಾಶ್ ಅಂಬೇಡ್ಕರ್

Published : 9 ಮೇ 2025, 5:15 IST
Last Updated : 9 ಮೇ 2025, 5:15 IST
ಫಾಲೋ ಮಾಡಿ
Comments
ಭಾರತ–ಪಾಕಿಸ್ತಾನ ಉದ್ವಿಗ್ನ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್‌ 22ರಂದು ನಡೆಸಿದ ಗುಂಡಿನ ದಾಳಿ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ, ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಬುಧವಾರ ಮುಂಜಾನೆ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. ಜಾಗತಿಕ ಉಗ್ರ ಮಸೂದ್‌ ಅಜರ್‌ನ ಕುಟುಂಬದ 10 ಸದಸ್ಯರು, ನಾಲ್ವರು ಆಪ್ತರು ಸೇರಿದಂತೆ 70ರಿಂದ 100 ಭಯೋತ್ಪಾದಕರು ಈ ವೇಳೆ ಹತ್ಯೆಯಾಗಿದ್ದರು. ಇದೀಗ, ಪಾಕ್‌ ಪಡೆಗಳೂ ಭಾರತದ ವಿರುದ್ಧ ದಾಳಿ ಯತ್ನ ನಡೆಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT