ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ದರ- ಹಿರಿಯ ನಾಗರಿಕರಿಗೆ ರಿಯಾಯಿತಿ ‍ಪುನರಾರಂಭಿಸಿ: ಸ್ಥಾಯಿ ಸಮಿತಿ

Last Updated 13 ಮಾರ್ಚ್ 2023, 14:33 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರೈಲು ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ಕೋವಿಡ್‌ ಸಾಂಕ್ರಾಮಿಕಕ್ಕೂ ಮುನ್ನ ನೀಡುತ್ತಿದ್ದ ರಿಯಾಯಿತಿಯನ್ನು ಪುನರಾರಂಭಿಸಬೇಕು ಎಂದು ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ.

ಸಮಿತಿಯ ನೇತೃತ್ವ ವಹಿಸಿದ್ದ ಬಿಜೆಪಿ ಸಂಸದ ರಾಧಾ ಮೋನಹ್‌ ಅವರು ಎರಡೂ ಸದನಗಳಲ್ಲಿ ನಮ್ಮ ವರದಿಯನ್ನು ಸೋಮವಾರ ಮಂಡಿಸಿದರು.

60 ವರ್ಷ ಮೇಲ್ಪಟ್ಟ ಪುರುಷರಿಗೆ ಶೇ 40ರಷ್ಟು ಹಾಗೂ ಕನಿಷ್ಠ 58 ವಯೋಮಾನದ ಮಹಿಳೆಯರಿಗೆ ಶೇ 50ರಷ್ಟು ರಿಯಾಯಿತಿಯನ್ನು ರೈಲ್ವೆ ಇಲಾಖೆ ನೀಡುತ್ತಿತ್ತು. ಆದರೆ, ಈ ರಿಯಾಯಿತಿಯನ್ನು 2020 ಮಾರ್ಚ್‌ 20ರಂದು ಹಿಂಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT