ಭಾನುವಾರ, 8 ಫೆಬ್ರುವರಿ 2026
×
ADVERTISEMENT
ADVERTISEMENT

ನರವಣೆ ಅವರ 'ಅಪ್ರಕಟಿತ ಆತ್ಮಚರಿತ್ರೆ' ವಿಚಾರ: ಲೋಕಸಭೆಯಲ್ಲಿ ಮುಂದುವರಿದ ಗದ್ದಲ

Published : 4 ಫೆಬ್ರುವರಿ 2026, 16:34 IST
Last Updated : 4 ಫೆಬ್ರುವರಿ 2026, 20:28 IST
ಫಾಲೋ ಮಾಡಿ
Comments
ಪ್ರಶ್ನೋತ್ತರ ಅವಧಿಯಲ್ಲೂ ಗದ್ದಲ
ಪ್ರಶ್ನೋತ್ತರ ಅವಧಿಯಲ್ಲಿಯೂ ಸದನದಲ್ಲಿ ಪ್ರತಿಭಟನೆ ಮುಂದುವರಿಯಿತು. ಕೇವಲ ಐದು ನಿಮಿಷ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಒಂದು ಪ್ರಶ್ನೆ ಮತ್ತು ಅದರ ಪೂರಕ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳಲಾಯಿತು.  ರಾಹುಲ್‌ ಅವರಿಗೆ ಅವಕಾಶ ನಿರಾಕರಿಸಿದ ಬಳಿಕ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೆ ಗಾಂಧಿ ಕುಟುಂಬದವರ ಉಲ್ಲೇಖಗಳಿರುವ ಪುಸ್ತಕಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಿದ್ದಕ್ಕಾಗಿ ಕಾಂಗ್ರೆಸ್‌ ಸಂಸದರು ಸ್ಪೀಕರ್‌ ಓಂ ಬಿರ್ಲಾ ಅವರ ಕಚೇರಿಯಲ್ಲಿ ಪ್ರತಿಭಟನೆ ದಾಖಲಿಸಿದರು.
ನಡೆದದ್ದೇನು?
ವಿಡಿಯೊ ಹಂಚಿಕೊಂಡ ಕಾಂಗ್ರೆಸ್‌
ಈ ಮಾತಿನ ಚಕಮಕಿ ಕುರಿತ ವಿಡಿಯೊ ತುಣುಕನ್ನು ಕಾಂಗ್ರೆಸ್‌ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದೆ. ಪಂಜಾಬ್‌ನ ದಿವಂಗತ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್ ಅವರ ಮೊಮ್ಮಗ ಬಿಟ್ಟೂ ಅವರು ಮೊದಲು ಕಾಂಗ್ರೆಸ್‌ ಪಕ್ಷದಿಂದ ಸಂಸದರಾಗಿದ್ದರು. 2024ರಲ್ಲಿ ಅವರು ಬಿಜೆಪಿಗೆ ಸೇರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT