ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಕ್ಫ್‌ ಮಸೂದೆಗೆ 1.2 ಕೋಟಿ ಪ್ರತಿಕ್ರಿಯೆ

Published : 22 ಸೆಪ್ಟೆಂಬರ್ 2024, 16:28 IST
Last Updated : 22 ಸೆಪ್ಟೆಂಬರ್ 2024, 16:28 IST
ಫಾಲೋ ಮಾಡಿ
Comments

ನವದೆಹಲಿ: ವಕ್ಫ್‌ (ತಿದ್ದುಪಡಿ) ಮಸೂದೆಯ ಪರಿಶೀಲನೆ ನಡೆಸುತ್ತಿರುವ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಇ–ಮೇಲ್ ಮೂಲಕ 1.2 ಕೋಟಿ ಪ್ರತಿಕ್ರಿಯೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಜಗದಾಂಬಿಕಾ ಪಾಲ್ ನೇತೃತ್ವದ ಸಮಿತಿಗೆ ದಾಖಲೆಗಳು ಇರುವ 75 ಸಾವಿರ ಪ್ರತಿಕ್ರಿಯೆಗಳು ಕೂಡ ಬಂದಿವೆ. ಈ ಕಾರಣಕ್ಕಾಗಿ ಸಮಿತಿಯು ತನ್ನ ಕೆಲಸಕ್ಕಾಗಿ ಲೋಕಸಭಾ ಸಚಿವಾಲಯದಿಂದ ಹೆಚ್ಚಿನ ಸಿಬ್ಬಂದಿಯನ್ನು ಕೋರಿದೆ.

‘ಇ–ಮೇಲ್‌ಗಳ ಪರಿಶೀಲನೆಗೆ, ಅವುಗಳನ್ನು ವರ್ಗೀಕರಿಸಿ, ದಾಖಲಿಸುವುದಕ್ಕೆ ಹೆಚ್ಚುವರಿಯಾಗಿ 15 ಸಿಬ್ಬಂದಿಯನ್ನು ಒದಗಿಸಲಾಗಿದೆ’ ಎಂದು ಮೂಲಗಳು ವಿವರಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT