ನವದೆಹಲಿ: ತೃತೀಯ ಲಿಂಗಿಗಳಿಗೆ ರಕ್ಷಣೆಯ ಹಕ್ಕು ನೀಡುವ ಮಸೂದೆಗೆ ಸಂಸತ್ ಮಂಗಳವಾರ ಅನುಮೋದನೆ ನೀಡಿದೆ.

ಇದರಿಂದ, ತೃತೀಯ ಲಿಂಗಿಗಳ ಸಾಮಾಜಿಕ, ಆರ್ಥಿಕ ಮತ್ತು ಶಿಕ್ಷಣ ಸಬಲೀಕರಣಕ್ಕೆ ಅವಕಾಶ ದೊರೆಯಲಿದೆ

ಈ ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎನ್ನುವ ನಿಲುವಳಿಗೆ ರಾಜ್ಯಸಭೆಯಲ್ಲಿ ಸೋಲಾಯಿತು. ಈ ಮೊದಲು ಲೋಕಸಭೆ ಈ ಮಸೂದೆಗೆ ಒಪ್ಪಿಗೆ ನೀಡಿತ್ತು.

ತೃತೀಯ ಲಿಂಗಿಗಳ ಜತೆ ನಡೆಯುತ್ತಿರುವ ತಾರತಮ್ಯವನ್ನು ಹೋಗಲಾಡಿಸಲು ಕ್ರಮಕೈಗೊಳ್ಳಲಾಗಿದೆ. ಮಸೂದೆಯಲ್ಲಿರುವ ಅಂಶಗಳನ್ನು ಜಾರಿಗೊಳಿಸಲು ಸರ್ಕಾರ, ರಾಷ್ಟ್ರೀಯ ಮಂಡಳಿಯನ್ನು ಸ್ಥಾಪಿಸಲಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.