ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

VIDEO | ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ

Published 25 ಜೂನ್ 2024, 11:21 IST
Last Updated 25 ಜೂನ್ 2024, 11:21 IST
ಅಕ್ಷರ ಗಾತ್ರ

ನವದೆಹಲಿ: 18ನೇ ಲೋಕಸಭಾ ಸದಸ್ಯರಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂವಿಧಾನದ ಪ್ರತಿ ಎತ್ತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ, 'ಜೈ ಹಿಂದ್, ಜೈ ಸಂವಿಧಾನ' ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿಪಕ್ಷಗಳ ಸಂಸದರು ರಾಹುಲ್ ಪರ ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT