ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕತ್‌– ಚೆನ್ನೈ ವಿಮಾನದೊಳಗೆ ಧೂಮಪಾನ: ಆರೋಪಿ ಸೆರೆ

Published 23 ಡಿಸೆಂಬರ್ 2023, 23:30 IST
Last Updated 23 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಚೆನ್ನೈ: ಮಸ್ಕತ್‌– ಚೆನ್ನೈ ವಿಮಾನದೊಳಗೆ ಧೂಮಪಾನ ಮಾಡಿದ್ದ ಪ್ರಯಾಣಿಕನನ್ನು ಶನಿವಾರ ಇಲ್ಲಿನ ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಿಯಮಗಳನ್ನು ಉಲ್ಲಂಘಿಸಿ ಪ್ರಯಾಣಿಕರೊಬ್ಬರು ವಿಮಾನದೊಳಗೆ ಧೂಮಪಾನ ಮಾಡಿದ್ದರು. ಸಿಬ್ಬಂದಿ ಆತನನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT