ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರ್ದಿಕ್ ಪಟೇಲ್ ಕಾರು – ಬೈಕ್‌ ನಡುವೆ ಅಪಘಾತ: ಪ್ರಕರಣ ದಾಖಲು

Last Updated 8 ಮಾರ್ಚ್ 2019, 7:42 IST
ಅಕ್ಷರ ಗಾತ್ರ

ರಾಜ್‌ಕೋಟ್‌: ಪಾಟಿದಾರ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಕಾರು ಹಾಗೂ ಬೈಕ್‌ ನಡುವೆ ಗುರುವಾರ ತಡರಾತ್ರಿ ರಾಜ್‌ಕೋಟ್– ಚೊತೀಲಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಬೈಕ್‌ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಹಾರ್ದಿಕ್ ಪಟೇಲ್ ತಮ್ಮ ಬೆಂಬಲಿಗರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು. ಆಗ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಭಾಗಗಳುಹಾನಿಯಾಗಿದೆ.

ಪಟೇಲ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT