ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ನಾ | ಶಾಲೆಯ ಆವರಣದ ಬಳಿ 4 ವರ್ಷದ ಮಗುವಿನ ಶವ ಪತ್ತೆ: ಭುಗಿಲೆದ್ದ ಆಕ್ರೋಶ

Published 17 ಮೇ 2024, 7:09 IST
Last Updated 17 ಮೇ 2024, 7:09 IST
ಅಕ್ಷರ ಗಾತ್ರ

ಪಟ್ನಾ(ಬಿಹಾರ): ಪಟ್ನಾದ ಖಾಸಗಿ ಶಾಲೆಯೊಂದರ ಆವರಣದ ಬಳಿ 4 ವರ್ಷದ ಮಗುವಿನ ಶವ ಪತ್ತೆಯಾಗಿದೆ. ಈ ಸಂಬಂಧ ಪೋಷಕರು ಸೇರಿದಂತೆ ಗ್ರಾಮದ ಹಲವು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಜನ ಶಾಲೆಯ ಹಲವು ಕೊಠಡಿಗಳಿಗೆ ಬೆಂಕಿ ಹಚ್ಚಿ ಹಚ್ಚಿದ್ದಾರೆ. ಪ್ರತಿಭಟನೆಯ ನಡುವೆ ಶಾಲೆ ಹೊತ್ತಿ ಉರಿಯುತ್ತಿರುವುದನ್ನು ನೋಡಬಹುದಾಗಿದೆ. ಘಟನೆಯ ವಿಡಿಯೊವನ್ನು ಪಿಟಿಐ 'ಎಕ್ಸ್‌'ನಲ್ಲಿ ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT