ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!

Published 28 ಅಕ್ಟೋಬರ್ 2023, 5:38 IST
Last Updated 28 ಅಕ್ಟೋಬರ್ 2023, 5:38 IST
ಅಕ್ಷರ ಗಾತ್ರ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್‌) ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬರು ಶುಕ್ರವಾರ ಇ–ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT