ನವದೆಹಲಿ: ಡಾ.ಪಾಯಲ್ ತಡ್ವಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಸಮಿತಿಯ(ಎನ್‌ಸಿಎಸ್‌ಟಿ) ಐವರು ಸದಸ್ಯರ ತಂಡ ಇದೇ 8ರಂದು, ಮಹಾರಾಷ್ಟ್ರ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಬಿವೈಎಲ್ ನಾಯರ್ ಆಸ್ಪತ್ರೆಯ ಆಡಳಿತ ಮಂಡಳಿ ಜತೆ ಸಭೆ ನಡೆಸಲಿದೆ.

ಎನ್‌ಸಿಎಸ್‌ಟಿ ಅಧ್ಯಕ್ಷ ನಂದ ಕುಮಾರ್ ನೇತೃತ್ವದಲ್ಲಿ ಈ ತಂಡ ಹಿರಿಯ ಪೊಲೀಸ್ ಅಧಿಕಾರಿಗಳು, ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಜತೆಗೂಸಭೆ ನಡೆಸಲಿದೆ.

ಇದನ್ನೂ ಓದಿ: ಜಾತಿ ನಿಂದನೆ: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.