ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಬಗ್ಗೆ ಮೂರು ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಫೋನ್ ಕಾಲ್ನಲ್ಲಿ ಮಾತುಕತೆ ನಡೆಸಿದ್ದರು.
.ಇರಾನ್ ಯುದ್ಧದ ಬಗೆಗಿನ ಟ್ರಂಪ್–ಮೋದಿ ಫೋನ್ ಸಂಭಾಷಣೆಯಲ್ಲಿ ಇದ್ದರು ಇಲಾನ್ ಮಸ್ಕ್!.
ಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಪ್ರದೇಶ ಕಾಂಗ್ರೆಸ್ ಸಮಿತಿಯ (ಪಿಸಿಸಿ) ಮಾಜಿ ಅಧ್ಯಕ್ಷ ಎ.ವಿ. ಸುಬ್ರಮಣಿಯನ್ ಅವರು ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
.ಕಾಂಗ್ರೆಸ್ಗೆ ಆಘಾತ: ಪುದುಚೇರಿ ಪಿಸಿಸಿ ಮಾಜಿ ಅಧ್ಯಕ್ಷ ಸುಬ್ರಮಣಿಯನ್ ರಾಜೀನಾಮೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವಿಶೇಷ ಎಕ್ಸೈಸ್ ಸುಂಕದಲ್ಲಿ ಶುಕ್ರವಾರ ಲೀಟರ್ಗೆ ₹10ರಷ್ಟು ಕಡಿತ ಮಾಡಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ತೈಲೋತ್ಪನ್ನಗಳ ಬೆಲೆಯಲ್ಲಿನ ಹೆಚ್ಚಳದ ಪರಿಣಾಮ ಈ ಇಂಧನಗಳ ದರದ ಮೇಲೂ ಆಗುತ್ತಿತ್ತು
.ತೈಲ ಸುಂಕದಲ್ಲಿ ₹10 ಕಡಿತ, ವಾಣಿಜ್ಯ ಎಲ್ಪಿಜಿ ಹಂಚಿಕೆ ಹೆಚ್ಚಳ.IPL: ಶಾಸಕರಿಗೆ ಎರಡು ಟಿಕೆಟ್; ವೆಂಕಟೇಶ್ ಪ್ರಸಾದ್ ಭೇಟಿ ಬಳಿಕ ಡಿಕೆಶಿ ಹೇಳಿಕೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಬೆಂಬಲ ಘೋಷಿಸಿದ್ದಾರೆ.
.ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಸಾದಿಕ್ ಬೆಂಬಲ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರ–ಲೇಹ್ ಹೆದ್ದಾರಿಯಲ್ಲಿ ಹಲವೆಡೆ ಸಂಭವಿಸಿದ ಹಿಮಪಾತದಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ 5 ಮಂದಿ ಗಾಯಗೊಂಡಿದ್ದಾರೆ.
.ಜಮ್ಮು ಮತ್ತು ಕಾಶ್ಮೀರ: ಹಿಮಪಾತಕ್ಕೆ 7 ಮಂದಿ ಬಲಿ.
ಐಪಿಎಲ್ ಪಂದ್ಯಾವಳಿ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.
.ಐಪಿಎಲ್: ಕಟ್ಟೆಚ್ಚರಕ್ಕೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಸೂಚನೆ.ದೇಶದ ಏಳು ಪ್ರಮುಖ ನಗರಗಳಲ್ಲಿ ಮನೆ ಮಾರಾಟ ಶೇ 9ರಷ್ಟು ಏರಿಕೆ.
ಸ್ಯಾಂಡಲ್ವುಡ್ನ ಸ್ಟಾರ್ ನಿರ್ದೇಶಕ ‘ಜೋಗಿ‘ ಪ್ರೇಮ್ ಹಾಗೂ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಅವರು ‘ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್‘ ಫಿಲಂ ನಿರ್ಮಾಣ ಸಂಸ್ಥೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
.ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್ ಮೂಲಕ ಹೊಸ ಅಧ್ಯಾಯ ಆರಂಭಿಸಿದ ರಕ್ಷಿತಾ ಪ್ರೇಮ್.
'ನ್ಯಾಟೊಗೆ ಬೆಂಬಲವಾಗಿ ನಾವು ಇರಬೇಕಾಗಿಲ್ಲ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಹೇಳಿಕೆಯು, 32 ಸದಸ್ಯ ರಾಷ್ಟ್ರಗಳ ಮಿಲಿಟರಿ ಮೈತ್ರಿಕೂಟದ ಬಗೆಗಿನ ಅಮೆರಿಕ ಅಧ್ಯಕ್ಷರ ಬದ್ಧತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
.ಅಮೆರಿಕಕ್ಕೆ ಯಾರೂ ಬೆಂಬಲ ನೀಡುತ್ತಿಲ್ಲ ಎಂದು ನ್ಯಾಟೊ ವಿರುದ್ಧ ಟ್ರಂಪ್ ಆಕ್ರೋಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.