ಬುಧವಾರ, 23 ಅಕ್ಟೋಬರ್ 2024

ADVERTISEMENT
ಈ ಕ್ಷಣ :
ADVERTISEMENT

PHOTOS: ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತ– ಭೀಕರತೆ ತೆರೆದಿಟ್ಟ ಫೋಟೊಗಳು

ಒಡಿಶಾದ ಬಾಲೇಸೂರ್ ರೈಲು ದುರಂತದ ನೆನಪು ಮಾಸುವ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಭೀಕರ ರೈಲು ದುರಂತ ಸಂಭವಿಸಿದ್ದು ರೈಲು ಪ್ರಯಾಣಿಕರನ್ನು ಆತಂಕಕ್ಕೆ ದೂಡಿದೆ.
Published : 17 ಜೂನ್ 2024, 14:51 IST
Last Updated : 17 ಜೂನ್ 2024, 14:51 IST
ಫಾಲೋ ಮಾಡಿ
Comments

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ 15 ಜನ ಮೃತಪಟ್ಟು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಪಿಟಿಐ

ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ರೈಲ್ವೆ ಮಂಡಳಿಯ ಅಧಿಕಾರಿಗಳು ಸಿಗ್ನಲ್‌ನಲ್ಲಿಯ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿರಬಹುದು ಎಂಬ ಸಂಗತಿಯನ್ನು ಪ್ರಾಥಮಿಕವಾಗಿ ಕಂಡುಕೊಂಡಿದ್ದಾರೆ.

ಇಂದು ಬೆಳಿಗ್ಗೆ ರಂಗಪಾನಿ ನಿಲ್ದಾಣದಿಂದ ಹೊರಟಿದ್ದ ಕಾಂಚನಜುಂಗಾ ರೈಲು (ಟ್ರೈನ್ ಸಂಖ್ಯೆ 13174) ಸಿಗ್ನಲ್ ದೋಷದಿಂದ ರಾಣಿಪಾತ್ರಾ ಮತ್ತು ಛತ್ತರ್ ಹಾಟ್ ನಿಲ್ದಾಣಗಳ ನಡುವೆ ಬೆಳಿಗ್ಗೆ 5.30 ರಿಂದಲೇ ನಿಲುಗಡೆಯಾಗಿತ್ತು.

ಇದೇ ಮಾರ್ಗದಲ್ಲಿ ಗೂಡ್ಸ್ ರೈಲು ಹಿಂದಿನಿಂದ ಬರುತ್ತಿತ್ತು. ಸಿಗ್ನಲ್ ದೋಷಗಳನ್ನು ಕಂಡುಕೊಳ್ಳದೇ ಗೂಡ್ಸ್ ರೈಲು ಕಾಂಚನಜುಂಗಾ ರೈಲಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್‌ ತಂಡದಿಂದ ಪರಿಹಾರ ಕಾರ್ಯಾಚರಣೆ

ರೈಲು ದುರಂತ

ರೈಲು ದುರಂತ

ಪಿಟಿಐ

ರೈಲು ದುರಂತ

ಪಿಟಿಐ

ಘಟನೆಯ ಭೀಕರತೆ ತೆರೆದಿಟ್ಟ ಚಿತ್ರಗಳು

ಘಟನೆಯ ಭೀಕರತೆ ತೆರೆದಿಟ್ಟ ಚಿತ್ರಗಳು

ಪಿಟಿಐ

ಘಟನೆಯ ಭೀಕರತೆ ತೆರೆದಿಟ್ಟ ಚಿತ್ರಗಳು

ಪಿಟಿಐ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘಟನಾ ಸ್ಥಳಕ್ಕೆ ಬೈಕ್‌ನಲ್ಲೇ ತೆರಳಿದರು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಸಿಯಾಲ್ಡಹ್‌ಗೆ ತೆರಳುತ್ತಿತ್ತು. ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT