ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆ. ದೇಶದ ಸದ್ಯದ ಪರಿಸ್ಥಿತಿಯನ್ನು ನಾಟಕೀಯವಾಗಿ ಬೇರೆಡೆಗೆ ತಿರುಗಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

‘ಇಂದು ಎಂಎಸ್ಎಂಇ ವಲಯದ ಉದ್ಯೋಗದಾತರು ಸ್ವತಃ ನಿರುದ್ಯೋಗ ಎದುರಿಸುತ್ತಿದ್ದಾರೆ. ಮೋದಿಯವರು ದೇಶದ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆ. ದೇಶದ ಸದ್ಯದ ಪರಿಸ್ಥಿತಿಯನ್ನು ನಾಟಕೀಯವಾಗಿ ಬೇರೆಡೆಗೆ ತಿರುಗಿಸಿದ್ದಾರೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಟಾಯ್‌ಕಥಾನ್ -2021ರಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಂವಹನ ನಡೆಸಿದರು. ದೇಶದ ಸಾಮರ್ಥ್ಯ, ಕಲೆ, ಸಂಸ್ಕೃತಿ ಮತ್ತು ಸಮಾಜವನ್ನು ಅರ್ಥಮಾಡಿಕೊಳ್ಳಲು ಜಗತ್ತು ಬಯಸಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.