Greetings on #TeachersDay, especially to all the hardworking teachers who spread the joys of education among young minds. I also pay homage to our former President Dr. Radhakrishnan on his birth anniversary. pic.twitter.com/WWt4q2appo
ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು.#TeachersDaypic.twitter.com/C2l18NKUHR