ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರತ್ ವಿಮಾನ ನಿಲ್ದಾಣವನ್ನು ಅಂ.ರಾ ವಿಮಾನ ನಿಲ್ದಾಣವಾಗಿ ಘೋಷಣೆ: ಮೋದಿ ಶ್ಲಾಘನೆ

ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸಲು ಅನುಮೋದನೆ ನೀಡಿದ ಸಚಿವ ಸಂಪುಟ
Published 16 ಡಿಸೆಂಬರ್ 2023, 2:57 IST
Last Updated 16 ಡಿಸೆಂಬರ್ 2023, 2:57 IST
ಅಕ್ಷರ ಗಾತ್ರ

ನವದೆಹಲಿ: ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ ‘ಸೂರತ್ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸುವ ಕುರಿತು ಸಚಿವ ಸಂಪುಟ ನಿರ್ಧಾರವು ಸಂಪರ್ಕ ಮತ್ತು ವಾಣಿಜ್ಯ ಕ್ಷೇತ್ರವನ್ನು ಉತ್ತೇಜಿಸಲು ಸಹಕಾರಿಯಾಗಿದೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT