ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ವಿಶ್ವ ಅತಿ ಎತ್ತರದ ರೈಲ್ವೆ ಸೇತುವೆ ಉದ್ಗಾಟನೆ: ರೈಲು ಸಂಪರ್ಕದಲ್ಲಿ ಮೈಲಿಗಲ್ಲು

Published : 6 ಜೂನ್ 2025, 14:35 IST
Last Updated : 6 ಜೂನ್ 2025, 14:35 IST
ಫಾಲೋ ಮಾಡಿ
Comments
ಚೆನಾಬ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಧ್ವಜ ಹಿಡಿದು ಸೇತುವೆ ಮೇಲೆ ಶುಕ್ರವಾರ ನಡೆದರು

ಚೆನಾಬ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಧ್ವಜ ಹಿಡಿದು ಸೇತುವೆ ಮೇಲೆ ಶುಕ್ರವಾರ ನಡೆದರು  

–ಪಿಟಿಐ ಚಿತ್ರ

ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟನೆಗೊಂಡ ನಂತರ ಸಂಚಾರ ಆರಂಭಿಸಿದ ವಂದೇ ಭಾರತ್‌ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ಮಾತನಾಡಿದರು

ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟನೆಗೊಂಡ ನಂತರ ಸಂಚಾರ ಆರಂಭಿಸಿದ ವಂದೇ ಭಾರತ್‌ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ಮಾತನಾಡಿದರು

–ಪಿಟಿಐ ಚಿತ್ರ 

ಜಮ್ಮು–ಕಾಶ್ಮೀರದ ಕಟ್ರಾ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ  ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಕೇಂದ್ರ ಸಚಿವರಾದ ಜಿತೇಂದ್ರ ಸಿಂಗ್‌ ಅಶ್ವಿನಿ ವೈಷ್ಣವ್ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಇದ್ದಾರೆ

ರಾಜ್ಯ ಸ್ಥಾನಮಾನ: ಸೂಚ್ಯವಾಗಿ ಬೇಡಿಕೆ ಇಟ್ಟ ಒಮರ್
ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಜಮ್ಮು–ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಮುಂದಿಡುವುದಕ್ಕೆ ವೇದಿಕೆಯನ್ನು ಬಳಸಿಕೊಂಡರು. ‘ಇಂದು ವೇದಿಕೆಯಲ್ಲಿ ಉಪಸ್ಥಿತರಿರುವ ಪ್ರಧಾನಿ ಮೋದಿ ಸೇರಿ ನಾಲ್ಕು ಜನರು 2014ರಲ್ಲಿ ಆಗಿನ ನನ್ನ ಸರ್ಕಾರ ಹಮ್ಮಿಕೊಂಡಿದ್ದ ಕೊನೆ ಕಾರ್ಯಕ್ರಮದಲ್ಲಿಯೂ ಉಪಸ್ಥಿತರಿದ್ದೆವು’ ಎಂದು ಒಮರ್‌ ಹೇಳಿದರು. ‘ಆಗ ನಾನು ಪೂರ್ಣ ಪ್ರಮಾಣದ ರಾಜ್ಯವಾಗಿದ್ದ ಜಮ್ಮು–ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದೆ. ಈಗ ಸ್ವಲ್ಪ ಹಿಂಬಡ್ತಿ ಪಡೆದಿರುವೆ. ಆಗ ರಾಜ್ಯದ ಮುಖ್ಯಮಂತ್ರಿಯಾಗಿದ್ದೆ ಈಗ ಕೇಂದ್ರಾಡಳಿತವೊಂದರ ಮುಖ್ಯಮಂತ್ರಿಯಾಗಿದ್ದೇನೆ’ ಎಂದು ಹಾಸ್ಯಭರಿತ ಮಾತುಗಳಲ್ಲಿ ಹೇಳಿದರು. ‘ಇದನ್ನು ಸರಿಪಡಿಸಲು ಬಹಳ ಸಮಯ ಬೇಕಿಲ್ಲ ಎಂಬುದು ನನ್ನ ನಂಬಿಕೆ. ನಿಮ್ಮ ನೆರವಿನಿಂದಾಗಿ ಜಮ್ಮು–ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ಪಡೆಯಲಿದೆ’ ಎಂದಾಗ ಜನರು ಭಾರಿ ಕರತಾಡನ ಮೂಲಕ ಬೆಂಬಲ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT