ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಕಳೆದ ವಾರ ನಡೆದ ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಾಗಾಲ್ಯಾಂಡ್ ರಾಜ್ಯದ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್ಡಿಪಿಪಿ) ಮುಖ್ಯಮಂತ್ರಿ ನೇಫಿಯು ರಿಯೊ, ಮೇಘಾಲಯದ ಸಿಎಂ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್ಪಿಪಿ) ಕಾನ್ರಾಡ್ ಸಂಗ್ಮಾ ಅವರಿಗೂ ಕರೆ ಮಾಡಿ ಮಾತನಾಡಿದ್ದಾರೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರಿಗೂ ಕರೆ ಮಾಡಿ ಮಾತನಾಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಈ ಮೂರು ರಾಜ್ಯಗಳ ಅಭಿವೃದ್ಧಿ, ವಿವಿಧ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.