ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾರ್ಬಾ ನೃತ್ಯಕ್ಕೆ ಯುನೆಸ್ಕೊ ಮಾನ್ಯತೆ: ಗುಜರಾತಿ ಜನತೆಗೆ ಪ್ರಧಾನಿ ಅಭಿನಂದನೆ

Published 9 ಡಿಸೆಂಬರ್ 2023, 6:45 IST
Last Updated 9 ಡಿಸೆಂಬರ್ 2023, 6:45 IST
ಅಕ್ಷರ ಗಾತ್ರ

ನವದೆಹಲಿ: ಸಾಂಪ್ರದಾಯಿಕ 'ಗಾರ್ಬಾ' ನೃತ್ಯ ಯುನೆಸ್ಕೊ ಪಟ್ಟಿ ಸೇರಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಗಾರ್ಬಾ ನೃತ್ಯವನ್ನು 'ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆ (ಐಸಿಎಚ್)' ಎಂದು ಗುರುತಿಸಿ ಯುನೆಸ್ಕೊ ಪ್ರಾತಿನಿಧಿಕ ಪಟ್ಟಿಗೆ ಸೇರಿಸಲಾಗಿದೆ.

ಗಾರ್ಬಾ ನೃತ್ಯ...

ಗಾರ್ಬಾ ನೃತ್ಯ ಸಾಂಪ್ರದಾಯಿಕ ಮತ್ತು ದೈವೀಕ ನೃತ್ಯ. ದೇವಿಯ ಶಕ್ತಿಯನ್ನು ಪ್ರತಿನಿಧಿಸುವ ಈ ನೃತ್ಯವನ್ನು ನವರಾತ್ರಿ ಸಮಯದಲ್ಲಿ ಗುಜರಾತ್‌ ಸೇರಿದಂತೆ ದೇಶದ ಹಲವೆಡೆ ಮಾಡಲಾಗುತ್ತದೆ. ಹಳೆಯ ಪದ್ಧತಿ ಪ್ರಕಾರ ದೇವಿಯು ಗಾರ್ಬಾ ರೂಪದಲ್ಲಿ ಜೀವಂತವಾಗಿದ್ದಾರೆ ಎಂದು ಜನರು ನಂಬುತ್ತಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ವೃತ್ತಾಕಾರವಾಗಿ ನೃತ್ಯ ಮಾಡಲಾಗುತ್ತದೆ.

ಗಾರ್ಬಾ ನೃತ್ಯ

ಗಾರ್ಬಾ ನೃತ್ಯ

(ಪಿಟಿಐ ಚಿತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT