ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

ಸಾಹಿತಿ ವಾಸುದೇವನ್‌ ನಾಯರ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಂತಾಪ

Published : 26 ಡಿಸೆಂಬರ್ 2024, 6:08 IST
Last Updated : 26 ಡಿಸೆಂಬರ್ 2024, 6:08 IST
ಫಾಲೋ ಮಾಡಿ
Comments
ಮಲಯಾಳಂನ ಹೆಸರಾಂತ ಲೇಖಕರಾದ ಎಂ.ಟಿ ವಾಸುದೇವನ್ ನಾಯರ್ ಅವರ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ. ಅವರ ಬರಹಗಳಲ್ಲಿ ಗ್ರಾಮೀಣ ಭಾರತ ಜೀವಂತವಾಗಿದೆ
ದ್ರೌಪದಿ ಮುರ್ಮು, ರಾಷ್ಟ್ರಪತಿ
ಎಂ.ಟಿ.ವಾಸುದೇವನ್‌ ನಾಯರ್ ಅವರು ತಮ್ಮ ಕೃತಿಗಳ ಮೂಲಕ ಕೇರಳದ ಬದುಕಿನ ಸೌಂದರ್ಯ ಮತ್ತು ಸಂಕೀರ್ಣತೆಗಳನ್ನು ಸಮರ್ಥವಾಗಿ ಕಟ್ಟಿಕೊಟ್ಟಿದ್ದಾರೆ
ಪಿಣರಾಯಿ ವಿಜಯನ್, ಕೇರಳ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT