VIDEO | PM Modi flags off a RAPIDX train connecting Sahibabad and Duhai Depot stations, marking the launch of the RRTS in India. pic.twitter.com/bzlDFYrjJE
ಗೌರವಾನ್ವಿತ ಪ್ರಧಾನ ಮಂತ್ರಿಗಳು ವರ್ಚುವಲ್ ಆಗಿ ಇಂದು ಬೆಂಗಳೂರು ಮೆಟ್ರೋ ಕೃಷ್ಣರಾಜಪುರದಿಂದ ಬೈಯ್ಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ಎರಡು ವಿಸ್ತರಣೆಗಳ ಪೂರ್ವ ಪಶ್ಚಿಮ ಕಾರಿಡಾರ್ ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. pic.twitter.com/AdmkLrtciQ