ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

PHOTOS | Chenab Rail Bridge: ವಿಶ್ವದ ಅತಿ ಎತ್ತರದ ರೈಲು ಸೇತುವೆ ಉದ್ಘಾಟನೆ

Published : 6 ಜೂನ್ 2025, 12:47 IST
Last Updated : 6 ಜೂನ್ 2025, 12:47 IST
ಫಾಲೋ ಮಾಡಿ
Comments
ಉದ್ಘಾಟನೆ ನಂತರ, ತ್ರಿವರ್ಣ ಧ್ವಜ ಹಿಡಿದು ಮೋದಿ ಅವರು, ಸೇತುವೆ ಮೇಲೆ ನಡೆಯುವ ಮೂಲಕ ಗಮನ ಸೆಳೆದರು

ಉದ್ಘಾಟನೆ ನಂತರ, ತ್ರಿವರ್ಣ ಧ್ವಜ ಹಿಡಿದು ಮೋದಿ ಅವರು, ಸೇತುವೆ ಮೇಲೆ ನಡೆಯುವ ಮೂಲಕ ಗಮನ ಸೆಳೆದರು

(ಪಿಟಿಐ ಚಿತ್ರ)

ADVERTISEMENT
ಚೆನಾಬ್‌ ಸೇತುವೆಯನ್ನು ಲೋಕಾರ್ಪಣೆ ಮಾಡಿದ ನಂತರ, ಮೋದಿ ಅವರು, ಅಂಜಿ ನದಿಗೆ ನಿರ್ಮಿಸಿರುವ ದೇಶದ ಮೊದಲ ರೈಲ್ವೆ ತೂಗು ಸೇತುವೆಯನ್ನು ಕೂಡ ಉದ್ಘಾಟಿಸಿದರು.

ಚೆನಾಬ್‌ ಸೇತುವೆಯನ್ನು ಲೋಕಾರ್ಪಣೆ ಮಾಡಿದ ನಂತರ, ಮೋದಿ ಅವರು, ಅಂಜಿ ನದಿಗೆ ನಿರ್ಮಿಸಿರುವ ದೇಶದ ಮೊದಲ ರೈಲ್ವೆ ತೂಗು ಸೇತುವೆಯನ್ನು ಕೂಡ ಉದ್ಘಾಟಿಸಿದರು.

(ಪಿಟಿಐ ಚಿತ್ರ)

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಜಮ್ಮು–ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಲೆಫ್ಟಿನೆಂಟ್‌ ಗವರ್ನರ್ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಜಮ್ಮು–ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಲೆಫ್ಟಿನೆಂಟ್‌ ಗವರ್ನರ್ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು.

(ಪಿಟಿಐ ಚಿತ್ರ)

ಉಧಂಪುರ–ಶ್ರೀನಗರ–ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆ (ಯುಎಸ್‌ಬಿಆರ್‌ಎಲ್‌) ಮತ್ತು ಕಟ್ರಾ–ಶ್ರೀನಗರ ನಡುವೆ ಸಂಚರಿಸುವ ವಂದೇ ಭಾರತ ರೈಲಿಗೂ ಹಸಿರು ನಿಶಾನೆತೋರಿದ್ದಾರೆ.

ಉಧಂಪುರ–ಶ್ರೀನಗರ–ಬಾರಾ
ಮುಲ್ಲಾ ರೈಲು ಸಂಪರ್ಕ ಯೋಜನೆ (ಯುಎಸ್‌ಬಿಆರ್‌ಎಲ್‌) ಮತ್ತು ಕಟ್ರಾ–ಶ್ರೀನಗರ ನಡುವೆ ಸಂಚರಿಸುವ ವಂದೇ ಭಾರತ ರೈಲಿಗೂ ಹಸಿರು ನಿಶಾನೆ
ತೋರಿದ್ದಾರೆ. 

(ಪಿಟಿಐ ಚಿತ್ರ)

359 ಮೀಟರ್‌ - ನದಿಮಟ್ಟದಿಂದ ಸೇತುವೆಯ ಎತ್ತರ

359 ಮೀಟರ್‌ - ನದಿಮಟ್ಟದಿಂದ ಸೇತುವೆಯ ಎತ್ತರ

(ಪಿಟಿಐ ಚಿತ್ರ)

1,315 ಮೀಟರ್‌ - ಕಮಾನು ಸೇತುವೆಯ ಉದ್ದ

1,315 ಮೀಟರ್‌ - ಕಮಾನು ಸೇತುವೆಯ ಉದ್ದ 

(ಪಿಟಿಐ ಚಿತ್ರ)

ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರ

ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರ

(ಪಿಟಿಐ ಚಿತ್ರ)

ಜಗತ್ತಿನ ಅತಿ ಎತ್ತರದ ರೈಲು ಸೇತುವೆಯ ಆಕರ್ಷಕ ನೋಟ

ಜಗತ್ತಿನ ಅತಿ ಎತ್ತರದ ರೈಲು ಸೇತುವೆಯ ಆಕರ್ಷಕ ನೋಟ

(ಪಿಟಿಐ ಚಿತ್ರ)

ಜಗತ್ತಿನ ಅತಿ ಎತ್ತರದ ರೈಲು ಸೇತುವೆಯಲ್ಲಿ ವಂದೇ ಭಾರತ್ ರೈಲು ಸಂಚಾರ

ಜಗತ್ತಿನ ಅತಿ ಎತ್ತರದ ರೈಲು ಸೇತುವೆಯಲ್ಲಿ ವಂದೇ ಭಾರತ್ ರೈಲು ಸಂಚಾರ

(ಪಿಟಿಐ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT