ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ವಾರಾಣಸಿ ಸ್ಟೇಡಿಯಂಗೆ ಮೋದಿ ಶಿಲಾನ್ಯಾಸ: ಏನಿದರ ವಿಶೇಷತೆ?

Published 23 ಸೆಪ್ಟೆಂಬರ್ 2023, 16:28 IST
Last Updated 23 ಸೆಪ್ಟೆಂಬರ್ 2023, 16:28 IST
ಅಕ್ಷರ ಗಾತ್ರ

ದೇಶದ ಪ್ರಮುಖ ತೀರ್ಥ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶಿಲಾನ್ಯಾಸ ನೆರವೇರಿಸಿದ್ದಾರೆ. ₹330 ಕೋಟಿ ವೆಚ್ಚದಲ್ಲಿ ಬಿಸಿಸಿಐ ನಿರ್ಮಿಸುತ್ತಿರುವ ಈ ಕ್ರೀಡಾಂಗಣ ಹಲವು ವಿಶೇಷತೆಗಳನ್ನು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT