ಭೋಪಾಲ್: ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಖಾಂಡ್ವಾ ಜಿಲ್ಲೆಯ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ಆಗಿ ಉದ್ಘಾಟಿಸಿದರು.
.Stampede Case: ತಪ್ಪು ಮಾಹಿತಿ,ವಿಡಿಯೊ ಹಂಚದಂತೆ ಹೈದರಾಬಾದ್ ಪೊಲೀಸ್ ಎಚ್ಚರಿಕೆ.ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ.
ಕೆನ್-ಬೆಟ್ವಾ ನದಿಗಳ ಜೋಡಣೆ ಯೋಜನೆಯಿಂದ ವಾರ್ಷಿಕ 10.62 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಮಧ್ಯಪ್ರದೇಶದ ಮತ್ತು ಉತ್ತರ ಪ್ರದೇಶದ ಸುಮಾರು 62 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಜತೆಗೆ, 103 ಮೆಗಾವಾಟ್ ಜಲವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಯೋಜನೆಗೆ ಸುಮಾರು ₹44,605 ಕೋಟಿ ವೆಚ್ಚವಾಗುತ್ತದೆ ಎನ್ನಲಾಗಿದೆ.

ಈ ಯೋಜನೆಯು ನೀರಿನ ಕೊರತೆಯಿಂದ ಬಳಲುತ್ತಿರುವ ಬುಂದೇಲ್ಖಂಡ್ನ ಪ್ರದೇಶಕ್ಕೆ, ವಿಶೇಷವಾಗಿ ಪನ್ನಾ, ಟಿಕಮ್ಗಡ, ಛತ್ತರ್ಪುರ್, ಸಾಗರ್, ದಮೋಹ್, ದಾಟಿಯಾ, ವಿದಿಶಾ, ಶಿವಪುರಿ ಮತ್ತು ಮಧ್ಯಪ್ರದೇಶದ ರೈಸನ್ ಮತ್ತು ಉತ್ತರ, ಬಾಂಡಾ, ಮಹೋಬಾ, ಝಾನ್ಸಿ ಮತ್ತು ಲಲಿತಪುರ ಜಿಲ್ಲೆಗಳಿಗೆ ಪ್ರಯೋಜನವಾಗಲಿದೆ ಎಂದು ತಿಳಿದು ಬಂದಿದೆ.

ಮಾಜಿ ಪ್ರಧಾನಿ ದಿವಗಂತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅಂಚೆಚೀಟಿ ಮತ್ತು ನಾಣ್ಯವನ್ನು ಮೋದಿ ಬಿಡುಗಡೆ ಮಾಡಿದರು.
.ನಕ್ಸಲಿಸಂ ವಿರುದ್ಧ ಸಿಆರ್ಪಿಎಫ್ ಯೋಧರ ಕಾರ್ಯ ಶ್ಲಾಘನೀಯ: ಅಮಿತ್ ಶಾ.72 ಮಂದಿ ಇದ್ದ ಅಜರ್ಬೈಜಾನ್ ವಿಮಾನ ಕಜಕಿಸ್ತಾನದಲ್ಲಿ ಪತನ: 12 ಮಂದಿ ಸುರಕ್ಷಿತ.Boxing Day Test: ಕಳಪೆ ಲಯದಲ್ಲಿರುವ ವಿರಾಟ್ ಬೆನ್ನಿಗೆ ನಿಂತ ರೋಹಿತ್.IND vs AUS: ಬಾಕ್ಸಿಂಗ್ ಡೇ ಟೆಸ್ಟ್ಗೆ ಆಸ್ಟ್ರೇಲಿಯಾ ಹನ್ನೊಂದರ ಬಳಗ ಪ್ರಕಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.