ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಅಬುಧಾಬಿಯಲ್ಲಿ ಮೋದಿ ಕನ್ನಡ ಕೇಳಿ ಜನರ ಹರ್ಷೋದ್ಗಾರ

Published 14 ಫೆಬ್ರುವರಿ 2024, 10:13 IST
Last Updated 14 ಫೆಬ್ರುವರಿ 2024, 10:13 IST
ಅಕ್ಷರ ಗಾತ್ರ

ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದ 4 ಭಾಷೆಗಳನ್ನು ಮಾತನಾಡಿ ಗಮನ ಸೆಳೆದರು. ‘ನಿಮ್ಮ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ ಎಂಬುದನ್ನು ತಮಿಳು, ತೆಲುಗು, ಕನ್ನಡ, ಮಲಯಾಳಂ ನಲ್ಲಿ ಮಾತನಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT