ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಂಬಂಧ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ನವರಾತ್ರಿ ಮುನ್ನಾ ದಿನದಂದು ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ. ಜತೆಗೆ ನಾಳೆಯಿಂದ (ಸೆಪ್ಟೆಂಬರ್ 22) ಉತ್ಪನ್ನಗಳ ಮೇಲಿನ ಜಿಎಸ್ಟಿ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.
.ಗೇರು ಹಣ್ಣಿನಿಂದ ಜೋನಿ ಬೆಲ್ಲ: ಸಂಶೋಧನಾ ನಿರ್ದೇಶನಾಲಯದಿಂದ ಹೊಸ ಸಂಶೋಧನೆ .ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಸಿನಿ ಪಯಣ ನೆನೆದು ಮೋಹನ್ಲಾಲ್ ಭಾವುಕ.
ಹೇರ್ ಆಯಿಲ್ ಸೇರಿದಂತೆ ಕಾರ್ನ್ಫ್ಲೇಕ್ಸ್, ಟಿವಿ ಸೆಟ್ಗಳಿಂದ ಹಿಡಿದು ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗಿನ ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ ನಿರ್ಧಾರವನ್ನು ಜಿಎಸ್ಟಿ ಮಂಡಳಿ ಈಚೆಗೆ ತೆಗೆದುಕೊಂಡಿತ್ತು.

ಜಿಎಸ್ಟಿ ವ್ಯವಸ್ಥೆಯ ಅಡಿಯಲ್ಲಿ ಈಗ ಇರುವ ನಾಲ್ಕು ತೆರಿಗೆ ಹಂತಗಳನ್ನು ಎರಡು ಹಂತಗಳಿಗೆ ತಗ್ಗಿಸುವ ಪ್ರಸ್ತಾವಕ್ಕೆ ಮಂಡಳಿಯು ಒಪ್ಪಿಗೆ ನೀಡಿತ್ತು.

ಜಿಎಸ್ಟಿ ಮಂಡಳಿಯು 350ಕ್ಕೂ ಹೆಚ್ಚು ಉತ್ಪನ್ನಗಳ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದ್ದು. ಪ್ರಸ್ತುತ ಶೇ 5 ಹಾಗೂ ಶೇ 18ರ ಪ್ರಮಾಣದ ಎರಡು ಹಂತದ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸಲಿದೆ.
.ಕೋಲಾರ | ‘KD’ ಸಿನಿಮಾ ಬಿಡುಗಡೆಗೆ ಸಿದ್ಧತೆ: ದೇವರ ಮೊರೆ ಹೋದ ನಟ ಧ್ರುವ ಸರ್ಜಾ.ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ 'ಎಕ್ಸ್' ಖಾತೆ ಹ್ಯಾಕ್.ನಮ್ಮ ಗೂಡಿಗೆ ಬಂದ ಹೊಸ ಪುಟ್ಟ ಹಕ್ಕಿಯ ಚುಯ್ ಚುಯ್ ನಾದ:ತಾಯ್ತನದ ಖುಷಿಯಲ್ಲಿ ಭಾವನಾ.ಅಸ್ಸಾಂ ರೈಫಲ್ಸ್ನ ಇಬ್ಬರು ಸಿಬ್ಬಂದಿ ಸಾವು ಪ್ರಕರಣ: ಇಬ್ಬರು ದಾಳಿಕೋರರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.