ನವದೆಹಲಿ: ಜಾಗತಿಕ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು 2 ದಿನ (ನ.30ರಿಂದ ಡಿ.1) ದುಬೈಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮತ್ತು ಅಬುಧಾಬಿಯ ದೊರೆ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಆಹ್ವಾನದ ಮೇರೆಗೆ ಮೋದಿ ಶೃಂಗಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಎಂಇಎ ಹೇಳಿದೆ.

ಯುಎಇ ಅಧ್ಯಕ್ಷತೆಯಲ್ಲಿ ನ.28 ರಿಂದ ಡಿ.12 ರವರೆಗೆ ಸಭೆ ನಡೆಯಲಿದೆ. ಶೃಂಗಸಭೆಯ ಹೊರತಾಗಿ, ಪ್ರಧಾನಿ ಮೋದಿ ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
.ಗಾಜಾದಲ್ಲಿ ಸಂಘರ್ಷ ಅಂತ್ಯಕ್ಕೆ ಸೌದಿಯಿಂದ ಅರಬ್, ಆಫ್ರಿಕಾ ಹಾಗೂ ಇಸ್ಲಾಮಿಕ್ ಶೃಂಗ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.