ಪಶ್ಚಿಮ ಏಷ್ಯಾ ಬಿಕ್ಕಟ್ಟು ಆರಂಭಗೊಂಡ ಬಳಿಕ, ಪ್ರಧಾನಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರೂ ಉಪಸ್ಥಿತರಿದ್ದರು.

ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ವಿಧಾನಸಭೆ ಚುನಾವಣೆ ನಡೆಯಲಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚೆರಿ ಮುಖ್ಯಮಂತ್ರಿಗಳು ಪಾಲ್ಗೊಂಡಿರಲಿಲ್ಲ. ಈ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂಪುಟ ಕಾರ್ಯದರ್ಶಿ ಪ್ರತ್ಯೇಕವಾಗಿ ಸಂವಾದ ನಡೆಸುವರು ಎಂದು ಮೂಲಗಳು ಹೇಳಿವೆ.

ಎನ್.ಚಂದ್ರಬಾಬು ನಾಯ್ಡು(ಆಂಧ್ರ ಪ್ರದೇಶ), ಯೋಗಿ ಆದಿತ್ಯನಾಥ (ಉತ್ತರ ಪ್ರದೇಶ),ರೇವಂತ ರೆಡ್ಡಿ (ತೆಲಂಗಾಣ), ಭಗವಂತ ಮಾನ್ (ಪಂಜಾಬ್),ಭೂಪೇಂದ್ರ ಪಟೇಲ್ (ಗುಜರಾತ್),ಒಮರ್ ಅಬ್ದುಲ್ಲಾ (ಜಮ್ಮು ಮತ್ತು ಕಾಶ್ಮೀರ),ಸುಖ್ವಿಂದರ್ ಸಿಂಗ್ ಸುಕ್ಕು (ಹಿಮಾಚಲ ಪ್ರದೇಶ), ಪೆಮಾ ಖಂಡು (ಅರುಣಾಚಲ ಪ್ರದೇಶ) ಸೇರಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು ಎಂದು ಇವೇ ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-51-807661592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.