ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 'ಹೊಸ ವರ್ಷವು ನೂತನ ಅವಕಾಶ, ಯಶಸ್ಸು ಮತ್ತು ಹರ್ಷವನ್ನು ತರಲಿ' ಎಂದು ಶುಭ ಹಾರೈಸಿದ್ದಾರೆ.

'ಎಲ್ಲರೂ ಆರೋಗ್ಯವಾಗಿರಲಿ ಮತ್ತು ಸಮೃದ್ಧಿಯ ಬದುಕು ನಿಮ್ಮದಾಗಲಿ' ಎಂದು ಶುಭಾಶಯ ತಿಳಿಸಿದ್ದಾರೆ.
.Podcast | ಹೊಸ ವರ್ಷವೆಂದರೆ ಹೊಸ ಭರವಸೆ ಒಂದಿಷ್ಟು ಮೆಲುಕು, ಕೆಲವು ಮುನ್ನೋಟ.ಆಳ–ಅಗಲ: ಹೆಜ್ಜೆ ನೋಟ; ಹೊಸ ಹುಡುಕಾಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.