ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

Published 17 ಸೆಪ್ಟೆಂಬರ್ 2023, 3:30 IST
Last Updated 17 ಸೆಪ್ಟೆಂಬರ್ 2023, 3:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ, ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಈ ಮಧ್ಯೆ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಿ ನಾಯಕರು ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT