ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು: ಗಿರಿರಾಜ್ ಸಿಂಗ್

Published 26 ಮಾರ್ಚ್ 2024, 0:22 IST
Last Updated 26 ಮಾರ್ಚ್ 2024, 0:22 IST
ಅಕ್ಷರ ಗಾತ್ರ

ನನ್ನ ವಿಶ್ವಾಸಾರ್ಹತೆ ಬಗ್ಗೆ ನನಗೆ ಖಚಿತತೆಯಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಾರ್ಹತೆಗೆ ಸಾಟಿಯೇ ಇಲ್ಲ. ಸಾಮಾನ್ಯ ಜನರು, ಬಡವರು ಮತ್ತು ರೈತರ ನಡುವೆ ಮೋದಿ ಅವರ ವಿಶ್ವಾಸಾರ್ಹತೆ ಉನ್ನತ ಮಟ್ಟದಲ್ಲಿದೆ. ಅವರಿಂದಾಗಿ ಬಿಹಾರದಲ್ಲಿ ಬೆಗುಸರಾಯ್ ಒಳಗೊಂಡಂತೆ 40 ಲೋಕಸಭಾ ಕ್ಷೇತ್ರಗಳಲ್ಲೂ ಎನ್‌ಡಿಎ ಜಯ ಸಾಧಿಸಲಿದೆ. ಯುಪಿಎ ಅವಧಿಯಲ್ಲಿ ಬೆಗುಸರಾಯ್ ಕ್ಷೇತ್ರವನ್ನು ಕಡೆಗಣಿಸಲಾಗಿತ್ತು. ಎನ್‌ಡಿಎ ಆಡಳಿತದಲ್ಲಿ ಮೋದಿ ಅವರು ₹25 ಸಾವಿರ ಕೋಟಿ ಹೂಡಿಕೆ ಮಾಡಿ ಬೆಗುಸರಾಯ್ ರಿಫೈನರಿಯ ಸಾಮರ್ಥ್ಯವನ್ನು ಹೆಚ್ಚಿಸಿದರು

ಗಿರಿರಾಜ್ ಸಿಂಗ್, ಕೇಂದ್ರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT