"ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿಯ ಭಕ್ತಿಪೂರ್ವಕ ಶುಭಾಶಯಗಳು.
ಶ್ರೀ ಗಣಪತಿಯ ಕೃಪೆ ನಾಡಿನ ಮೇಲೆ ಸದಾ ಇರಲಿ, ಎದುರಾಗಿರುವ ಸಾಂಕ್ರಾಮಿಕದ ಸಂಕಷ್ಟಗಳೂ ಸೇರಿದಂತೆ, ಎಲ್ಲ ಕಷ್ಟ ಆತಂಕಗಳನ್ನು ದೂರಮಾಡಲಿ, ಜನರಿಗೆ ಆರೋಗ್ಯ, ಯಶಸ್ಸು, ಸಂತೋಷ ಸಮೃದ್ಧಿಗಳನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ" #GaneshChaturthi2021pic.twitter.com/87VpsUHVLy