ಸಂಪರ್ಕ/ ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ರಾಂತಿ ಮತದಾನದ ವಯಸ್ಸು 18ಕ್ಕೆ ಇಳಿಕೆ, ಪಂಚಾಯತ್ ರಾಜ್ ವ್ಯವಸ್ಥೆ, ಸಾಮೂಹಿಕ ಲಸಿಕಾ ಅಭಿಯಾನ…. ಸಾಧನೆಗಳ ಮೂಲಕ ಜನಮನದಲ್ಲಿ ಶಾಶ್ವತವಾಗಿ ನೆಲೆಸಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರನ್ನು ಹುಟ್ಟುಹಬ್ಬದ ದಿನ ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸೋಣ.#BharathKeRajivpic.twitter.com/AIXA1lMwou
ನಾನು ರಾಜಕೀಯ ಆಯ್ಕೆ ಮಾಡಿಕೊಳ್ಳಲು ಕಾರಣ ಮಾಜಿ ಪ್ರಧಾನಿಗಳಾದ ಶ್ರೀ ರಾಜೀವ್ ಗಾಂಧಿ. ನೂತನ ಆಲೋಚನೆಗಳ ಮೂಲಕ ದೇಶ ಸೇವೆ ಮಾಡಲು ನನ್ನಂಥ ಅನೇಕರಿಗೆ ಅವರು ಪ್ರೇರೇಪಿಸಿದ್ದಾರೆ. ಸ್ವತಃ ಯುವ ಪ್ರಧಾನಿಯಾಗಿದ್ದ ಅವರು, ಯುವಕರಲ್ಲಿರುವ ಸಾಮರ್ಥ್ಯವನ್ನು ಬಳಸಿಕೊಂಡು ದೇಶದ ಬದಲಾವಣೆಗೆ ನಾಂದಿ ಹಾಡಿದರು. ಶ್ರೀಯುತರ ಜಯಂತಿಯಂದು ಗೌರವ ನಮನಗಳು. pic.twitter.com/bZ2sPzw6iy