ಸೋಮವಾರ, 15 ಏಪ್ರಿಲ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ನೀರಿನ ಅಡಿಯಲ್ಲಿ ವಿಸ್ಮಯ; ಭಾರತದ ಮೊದಲ ನೀರೊಳಗಿನ ಮೆಟ್ರೊಗೆ ಚಾಲನೆ

Published 6 ಮಾರ್ಚ್ 2024, 11:29 IST
Last Updated 6 ಮಾರ್ಚ್ 2024, 11:29 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳದ ಹೂಗ್ಲಿ ನದಿಯ ಅಡಿಯಲ್ಲಿ ಭಾರತದ ಮೊದಲ ನೀರೊಳಗಿನ ಸುರಂಗ ಮಾರ್ಗವನ್ನು ನಿರ್ಮಿಸಲಾಗಿದೆ.

(ಪಿಟಿಐ ಚಿತ್ರ)

ಪಶ್ಚಿಮ ಬಂಗಾಳದ ಹೂಗ್ಲಿ ನದಿಯ ಅಡಿಯಲ್ಲಿ ಭಾರತದ ಮೊದಲ ನೀರೊಳಗಿನ ಸುರಂಗ ಮಾರ್ಗವನ್ನು ನಿರ್ಮಿಸಲಾಗಿದೆ.

(ಪಿಟಿಐ ಚಿತ್ರ)

ADVERTISEMENT

ಪೂರ್ವ ಪಶ್ಚಿಮ ಮೆಟ್ರೊ ಕಾರಿಡಾರ್‌ನ ಭಾಗವಾಗಿ ಮೆಟ್ರೊ ನಿರ್ಮಿಸಲಾಗಿದೆ.

ನೀರೊಳಗಿನ 520 ಮೀಟರ್ ಉದ್ಧದ ಈ ಮಾರ್ಗವನ್ನು 45 ಸೆಕೆಂಡುಗಳಲ್ಲಿ ಮೆಟ್ರೊ ರೈಲು ದಾಟಿ ಹೋಗಲಿದೆ.

ಈ ಸುರಂಗ ಮಾರ್ಗವು ನದಿಪಾತ್ರದಿಂದ 13 ಮೀಟರ್ ಕೆಳಗೆ ಮತ್ತು ನೆಲದ ಮಟ್ಟದಿಂದ 33 ಮೀಟರ್ ಕೆಳಗೆ ನಿರ್ಮಾಣವಾಗಿದೆ.

ಕೋಲ್ಕತ್ತದ ಪೂರ್ವದಲ್ಲಿ ಸಾಲ್ಟ್ ಲೇಕ್ ಸೆಕ್ಟರ್ ವಿನ ಐಟಿ ತಾಣದಿಂದ ಪಶ್ಚಿಮದಲ್ಲಿ ಹೌರಾ ಮೈದಾನದವರೆಗೆ 520 ಮೀಟರ್ ಉದ್ದದ ಸುರಂಗವು ನದಿಗೆ ಅಡ್ಡಲಾಗಿ ಹಾದುಹೋಗಿದೆ.

ಹೌರಾ ಮತ್ತು ಸೀಲ್ದಾ ನಡುವಿನ ಈ ಮೆಟ್ರೊ ಮಾರ್ಗವು ರಸ್ತೆಯ ಮೂಲಕ ಸಂಚರಿಸಬೇಕಿದ್ದ ಒಂದೂವರೆ ಗಂಟೆಗಳ ಪ್ರಯಾಣದ ಸಮಯವನ್ನು 40 ನಿಮಿಷಗಳಿಗೆ ಇಳಿಸಿದೆ.

ಮೆಟ್ರೊ ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿ

ಮೆಟ್ರೊ ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿ

(ಪಿಟಿಐ ಚಿತ್ರ)

ಮೆಟ್ರೊ ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿ

(ಪಿಟಿಐ ಚಿತ್ರ)

ಭಾರತದ ಮೊದಲ ನೀರೊಳಗಿನ ಮೆಟ್ರೊಗೆ ಚಾಲನೆ

ಭಾರತದ ಮೊದಲ ನೀರೊಳಗಿನ ಮೆಟ್ರೊಗೆ ಚಾಲನೆ

(ಪಿಟಿಐ ಚಿತ್ರ)

ಭಾರತದ ಮೊದಲ ನೀರೊಳಗಿನ ಮೆಟ್ರೊಗೆ ಚಾಲನೆ

(ಪಿಟಿಐ ಚಿತ್ರ)

ಮಕ್ಕಳೊಂದಿಗೆ ಮೆಟ್ರೊದಲ್ಲಿ ಸಂಚರಿಸಿದ ಪ್ರಧಾನಿ ಮೋದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT