ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಇತರರು ಉಪಸ್ಥಿತರಿದ್ದರು