ನವದೆಹಲಿ: ‘ಕೇಂದ್ರದ ಎಲ್ಲ ಯೋಜನೆಗಳನ್ನು ಗರಿಷ್ಠ ಮಟ್ಟದಲ್ಲಿ ಜನರಿಗೆ ತಲುಪಿಸುವಂತೆ ಮಾಡಬೇಕು. ಈ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳು ಮುಂಚೂಣಿಯಲ್ಲಿರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ಅವರು, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್: ಕ್ಷಮೆಯಾಚನೆಗೆ ಸ್ಮೃತಿ ಆಗ್ರಹ

ದೇಶದಲ್ಲಿ ಉದ್ಯಮ ವಾತಾವರಣಕ್ಕೆ ಇನ್ನಷ್ಟು ಉತ್ತೇಜನ ನೀಡಲು ಬಿಜೆಪಿ ಹಾಗೂ ಎನ್‌ಡಿಎ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಧಾನಿ ಪ್ರಯೋಗದಿಂದ ದೇಶದ ಭದ್ರತೆ, ಯುವಕರ ಭವಿಷ್ಯ ಅಪಾಯದಲ್ಲಿವೆ: ಕಾಂಗ್ರೆಸ್

ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ಮೋದಿ ಇಂಥದ್ದೇ ಸಭೆಯನ್ನು ವಾರಾಣಸಿಯಲ್ಲಿ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.