ಈ ಆಂದೋಲನದಲ್ಲಿ ಭಾಗವಹಿಸಲು ನನಗೆ ಸಂತೋಷವಾಗುತ್ತಿದೆ. ಬೊಜ್ಜಿನಿಂದಾಗಿ ಹೃದಯ ಸಂಬಂಧಿ ರೋಗಗಳು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಒತ್ತಡ ಮತ್ತು ಖಿನ್ನತೆಯೂ ಎದುರಾಗುತ್ತದೆ.
ಒಮರ್ ಅಬ್ದುಲ್ಲಾ, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ
ಶೇ 10ರಷ್ಟು ಅಡುಗೆ ಎಣ್ಣೆ ಬಳಕೆ ಕಡಿತ ಮಾಡಿಕೊಳ್ಳುವ ಸಣ್ಣ ಬದಲಾವಣೆಯು ದೊಡ್ಡ ಕೊಡುಗೆ ನೀಡಬಲ್ಲದು. ಇದು ನಿಮ್ಮ ಆರೋಗ್ಯಕ್ಕೂ ಕುಟುಂಬದ ಆರ್ಥಿಕತೆಗೂ ಒಳ್ಳೆಯದು. ಇಂಥ ಕ್ರಮ ಕೈಗೊಂಡ ಮೋದಿ ಅವರಿಗೆ ಅಭಿನಂದನೆಗಳು.
ಆನಂದ್ ಮಹೀಂದ್ರಾ, ಉದ್ಯಮಿ
ಅಡುಗೆ ಎಣ್ಣೆ ಬಳಕೆ ಕಡಿತ ಮಾಡುವುದು ದೇಶದ ಆರ್ಥಿಕತೆಯನ್ನು ಶಕ್ತಿಯುತಗೊಳಿಸುತ್ತದೆ. ಇದರಿಂದ ದೇಶದ ಆಮದು ಕಡಿಮೆಯಾಗುತ್ತದೆ ಜೊತೆಗೆ ಸಂಪನ್ಮೂಲಗಳು ಉಳಿಯುತ್ತವೆ.
ನಂದನ್ ನಿಲೇಕಣಿ, ಇನ್ಫೊಸಿಸ್ ಸಹ ಸಂಸ್ಥಾಪಕ
As mentioned in yesterday’s #MannKiBaat, I would like to nominate the following people to help strengthen the fight against obesity and spread awareness on reducing edible oil consumption in food. I also request them to nominate 10 people each so that our movement gets bigger!… pic.twitter.com/bpzmgnXsp4