Greetings on the occasion of Diwali. May this festival of lights illuminate our lives with harmony, happiness and prosperity. May the spirit of positivity prevail all around us.
On the auspicious occasion of Diwali, I extend my heartfelt greetings and best wishes to all Indians, both in India and across the world. pic.twitter.com/SbcMcNjx8R
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಬೆಳಕಿನ ಹಬ್ಬ ದೀಪಾವಳಿಯು ಪ್ರತಿಯೊಬ್ಬರ ಬದುಕಿನ ಸಂಕಷ್ಟಗಳನ್ನು ಕಳೆದು, ಪ್ರಗತಿಯ ಬೆಳಕು ಬದುಕಿನಲ್ಲಿ ಪಸರಿಸಲಿ. ದೀಪಗಳ ಹಬ್ಬವು ತಮ್ಮೆಲ್ಲರ ಜೀವನದಲ್ಲಿ ಯಶಸ್ಸು, ಸಮೃದ್ಧಿ, ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.