ನವದೆಹಲಿ: ಗುಜರಾತ್‌ನ ಸೋಮನಾಥ ದೇವಸ್ಥಾನದ ಬಳಿಯಲ್ಲಿ ನಿರ್ಮಾಣ ಮಾಡಲಾಗಿರುವ ನೂತನ ಸರ್ಕ್ಯೂಟ್ ಹೌಸ್ ಅನ್ನುಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

‘ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ನೂತನ ಸರ್ಕ್ಯೂಟ್ ಹೌಸ್ ಉದ್ಘಾಟಿಸಲಿದ್ದಾರೆ. ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಸ್ತಿತ್ವದಲ್ಲಿರುವ ಸರ್ಕಾರಿ ಸೌಲಭ್ಯವು ದೇವಸ್ಥಾನದಿಂದ ದೂರದಲ್ಲಿರುವುದರಿಂದ ಹೊಸ ಸರ್ಕ್ಯೂಟ್ ಹೌಸ್ ಅನ್ನು ಕಟ್ಟಲಾಗಿದೆ. ಇದಕ್ಕಾಗಿ ₹30 ಕೋಟಿ ವೆಚ್ಚವಾಗಿದೆ’ಎಂದು ಪ್ರಧಾನಿ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.