ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಕಾನ್ ಸಂಸ್ಥಾಪಕ ಪ್ರಭುಪಾದರ ಸ್ಮರಣಾರ್ಥ ₹ 125ರ ವಿಶೇಷ ನಾಣ್ಯ ಬಿಡುಗಡೆ

Last Updated 1 ಸೆಪ್ಟೆಂಬರ್ 2021, 18:20 IST
ಅಕ್ಷರ ಗಾತ್ರ

ನವದೆಹಲಿ: ಇಸ್ಕಾನ್ ಸಂಸ್ಥಾಪಕ ಶ್ರೀಲ ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ 125ನೇ ಜಯಂತಿ ಅಂಗವಾಗಿ ₹125ರ ವಿಶೇಷ ನಾಣ್ಯವನ್ನುಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬಿಡುಗಡೆ ಮಾಡಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಪ್ರಭುಪಾದರ ಕೊಡುಗೆ ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT