PHOTOS: ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ದೇವರ ದರ್ಶನ
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಹೊಸ ರೋಪ್ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ₹3400 ಕೋಟಿಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.