ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

PHOTOS | ಬನಾರಸ್ ರೈಲ್ವೆ ನಿಲ್ದಾಣದಲ್ಲಿ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್‌ನ ರೈಲ್ವೆ ನಿಲ್ದಾಣಕ್ಕೆ ಸೋಮವಾರ ಮಧ್ಯರಾತ್ರಿ ತೆರಳಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
Published : 14 ಡಿಸೆಂಬರ್ 2021, 6:16 IST
ಫಾಲೋ ಮಾಡಿ
Comments
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಸಂದರ್ಭದಲ್ಲಿ ಪ್ರಧಾನಿ ಜತೆ ಉಪಸ್ಥಿತರಿದ್ದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಸಂದರ್ಭದಲ್ಲಿ ಪ್ರಧಾನಿ ಜತೆ ಉಪಸ್ಥಿತರಿದ್ದರು.
ADVERTISEMENT
ಬನಾರಸ್ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ನವೀಕರಿಸಲಾಗಿದೆ.
ಬನಾರಸ್ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ನವೀಕರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT