ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲ್ನಾ– ಮುಂಬೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ನಾಳೆ ಪ್ರಧಾನಿ ಮೋದಿ ಚಾಲನೆ

Published 29 ಡಿಸೆಂಬರ್ 2023, 15:18 IST
Last Updated 29 ಡಿಸೆಂಬರ್ 2023, 15:18 IST
ಅಕ್ಷರ ಗಾತ್ರ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಜಾಲ್ನಾ– ಮುಂಬೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ವರ್ಚುವಲ್‌ ಆಗಿ ಹಸಿರು ನಿಶಾನೆ ತೋರುವರು ಎಂದು ಕೇಂದ್ರೀಯ ರೈಲ್ವೆ ಅಧಿಕಾರಿ ಹೇಳಿದ್ದಾರೆ.

ಮರುಅಭಿವೃದ್ಧಿಗೊಂಡ ಅಯೋಧ್ಯಾ ಧಾಮ್‌ ರೈಲು ನಿಲ್ದಾಣದಲ್ಲಿ ನಡೆಯುವ ಸಮಾರಂಭದಲ್ಲಿ ಎರಡು ಅಮೃತ್‌ ಭಾರತ್‌ ರೈಲುಗಳು ಮತ್ತು ಇತರ ಐದು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇವೆಗೆ ಕೂಡ ಅವರು ಹಸಿರು ನಿಶಾನೆ ತೋರುವರು. 

ಜಾಲ್ನಾ– ಮುಂಬೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಮಹಾರಾಷ್ಟ್ರದ 7ನೇ ವಂದೇ ಭಾರತ್‌ ರೈಲು ಆಗಿದ್ದು ಮುಂಬೈನಿಂದ ಸಂಚರಿಸುವ ಐದನೇ ವಂದೇ ಭಾರತ್‌ ಸೇವೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT