ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ವಿಮಾನದಲ್ಲಿ ಕಳ್ಳತನ ಮಾಡುತ್ತಿದ್ದವನ ಬಂಧನ

Published 13 ಮೇ 2024, 5:46 IST
Last Updated 13 ಮೇ 2024, 5:46 IST
ಅಕ್ಷರ ಗಾತ್ರ

ದೆಹಲಿ: ವಿಮಾನದಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆಭರಣ ಕಳ್ಳನನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಡಿಸಿಪಿ ಉಷಾ ರಂಗಾನಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

‘ಕಳೆದ ಒಂದು ವರ್ಷದಲ್ಲಿ ಆರೋಪಿಯು 100ಕ್ಕೂ ಹೆಚ್ಚು ಬಾರಿ ವಿಮಾನಯಾನ ಮಾಡಿದ್ದಾನೆ. ವಿಮಾನದ ಒಳಗೆ ಮತ್ತು ಭದ್ರತಾ ತಪಾಸಣೆಯ ಸಮಯದಲ್ಲಿ ಕಳ್ಳತನ ಮಾಡಿದ್ದಾನೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT