ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಮಣಿಪುರದಲ್ಲಿ ಭಾರತ್ ಜೋಡೋಗೆ ಅವಕಾಶ ನಿರಾಕರಣೆ: ಕಾಂಗ್ರೆಸ್

Published 10 ಜನವರಿ 2024, 13:37 IST
Last Updated 10 ಜನವರಿ 2024, 13:37 IST
ಅಕ್ಷರ ಗಾತ್ರ

ಮಣಿಪುರದ ಇಂಫಾಲದ ಪ್ಯಾಲೇಸ್ ಗ್ರೌಂಡ್‌ನಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲು ಅವಕಾಶ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಎಐಸಿಸಿ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಹಾಗೂ ಕೆ.ಸಿ. ವೇಣುಗೋಪಾಲ್, ಭಾರತ್ ಜೋಡೊ ನ್ಯಾಯ ಯಾತ್ರೆಯ ಕರಪತ್ರ ಹಾಗೂ ವೆಬ್‌ಸೈಟ್ ಅನ್ನು ಬಿಡುಗಡೆಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT