ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express |‘ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿದೆ’

Published 10 ನವೆಂಬರ್ 2023, 14:50 IST
Last Updated 10 ನವೆಂಬರ್ 2023, 14:50 IST
ಅಕ್ಷರ ಗಾತ್ರ

‘ಎಲ್ಲವನ್ನೂ ಹಾಗೂ ಎಲ್ಲರನ್ನೂ ಒಳಗೊಳ್ಳುವ ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಇಂದಿಗೂ ಪ್ರಜಾಪ್ರಭುತ್ವ ಉಳಿದಿದೆ’ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ರಾಜ್ ಠಾಕ್ರೆ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT