ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | 7 ದಿನಗಳಲ್ಲಿ ದೇಶದಾದ್ಯಂತ ಸಿಎಎ ಜಾರಿ: ಕೇಂದ್ರ ಸಚಿವ

Published 29 ಜನವರಿ 2024, 13:49 IST
Last Updated 29 ಜನವರಿ 2024, 13:49 IST
ಅಕ್ಷರ ಗಾತ್ರ

‘ರಾಮಮಂದಿರ ಉದ್ಘಾಟನೆ ನೆರವೇರಿದೆ. ಮುಂದಿನ ಏಳು ದಿನಗಳಲ್ಲಿ ಸಿಎಎ ಅನ್ನು ಜಾರಿಗೊಳಿಸಲಾಗುತ್ತಿದೆ. ಇದು ನಾನು ನೀಡುತ್ತಿರುವ ಗ್ಯಾರಂಟಿ. ಕೇವಲ ಪಶ್ಚಿಮ ಬಂಗಾಳದಲ್ಲಿ ಅಲ್ಲ ಇಡೀ ದೇಶದಾದ್ಯಂತ ಈ ಕಾಯ್ದೆ ಜಾರಿಯಾಗಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT