ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಯೋಧ್ಯೆ | ಧಾರ್ಮಿಕ ಆಚರಣೆ ರಾಮ ಮಂದಿರ ಸಂಕೀರ್ಣಕ್ಕೆ ಸ್ಥಳಾಂತರ

ಅಯೋಧ್ಯೆಯಲ್ಲಿ ಪೂರ್ವಭಾವಿ ಕಾರ್ಯಕ್ರಮಗಳು,
Published : 17 ಜನವರಿ 2024, 23:30 IST
Last Updated : 17 ಜನವರಿ 2024, 23:30 IST
ಫಾಲೋ ಮಾಡಿ
Comments
ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಬಹಿಷ್ಕರಿಸಿವೆ. ಜನರು ಅವರನ್ನು ಬಹಿಷ್ಕರಿಸಲಿದ್ದಾರೆ 
ಅನುರಾಗ್‌ ಠಾಕೂರ್‌ ಕೇಂದ್ರ ಸಚಿವ 
ಪ್ರಾಣ ಪ್ರತಿಷ್ಠಾಪನೆಗೆ ಅತಿಥಿಗಳನ್ನು ಆಹ್ವಾನಿಸುವಲ್ಲಿ ಜಾತಿ ತಾರತಮ್ಯ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿಲ್ಲ
ಜಿತೇಂದ್ರ ಆಹ್ವಾಡ್‌ ಎನ್‌ಸಿಪಿ (ಶರದ್‌ ಪವಾರ್‌ ಬಣ) ಶಾಸಕ
ದೇವಸ್ಥಾನ ನಿರ್ಮಾಣ ಪೂರ್ಣವಾಗುವ ಮೊದಲು ಪ್ರಾಣ ಪ್ರತಿಷ್ಠಾಪನೆ ಮಾಡಿದ ಹಲವು ಉದಾಹರಣಗಳಿವೆ. ರಾಮೇಶ್ವರದಲ್ಲಿ ದೇವಾಲಯ ನಿರ್ಮಾಣಕ್ಕೂ ಮೊದಲು ಶ್ರೀರಾಮನು ಶಿವಲಿಂಗದ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದನು
ಶ್ರೀ ಶ್ರೀ ರವಿಶಂಕರ್ ಗುರೂಜಿ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT